ರಾಜ್ಯ ಸಂಪುಟಕ್ಕೆ ಮೋದಿ ಸೂತ್ರ?

Webdunia
ಶುಕ್ರವಾರ, 18 ಮಾರ್ಚ್ 2022 (13:29 IST)
ನವದೆಹಲಿ :  ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್ ಪ್ಲಾನ್ ಹೆಣೆದಿದೆ.
 

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ.

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಪಕ್ಷ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಹಾಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಮಾಸಾಂತ್ಯಕ್ಕೆ ಅದು ಮುಕ್ತಾಯಗೊಳ್ಳಲಿದೆ.

ಆ ನಂತರ ಸಂಪುಟ ಕಸರತ್ತು ಚುರುಕಾಗುವ ನಿರೀಕ್ಷೆ ಇದ್ದು, ಕೆಲ ಹಿರಿಯರನ್ನು ಕೈಬಿಡುವ ಸಾಧ್ಯತೆ ಬಗ್ಗೆ ಈಗಾಗಲೇ ಗುಸುಗುಸು ದಟ್ಟವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರ್ಬಂಧ ಲಿಂಗ ತಾರತಮ್ಯದ ವಿಷಯವಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಆಂಧ್ರಪ್ರದೇಶ ರಾಜಧಾನಿಯಾಗಿ ಅಮರಾವತಿ: ಹನ್ನೆರಡು ವರ್ಷಗಳ ಅನಿಶ್ಚಿತತೆಗೆ ಕೊನೆಗೂ ತೆರೆ

ಅಮೆರಿಕಾದ ಪನಾಮ ಸೇತುವೆ ಬಳಿ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

17 ಬಜೆಟ್ ಮಂಡಿಸುವಾಗ ರಾಜಕೀಯ ಪುನರ್ಜನ್ಮ ನೀಡಿದ ಬಾಗಲಕೋಟೆ ನೆನಪಾಗಲಿಲ್ಲವೇ: ಗೋವಿಂದ ಕಾರಜೋಳ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ: ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments