ಭಾರತಕ್ಕೆ ಮಂಕಿಪಾಕ್ಸ್ ಆತಂಕ?

Webdunia
ಭಾನುವಾರ, 22 ಮೇ 2022 (10:01 IST)
ಲಂಡನ್ : ಯುರೋಪ್, ಅಮೆರಿಕ ದೇಶಗಳಲ್ಲಿ ಗಣನೀಯವಾಗಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕೋವಿಡ್-19 ನಾಲ್ಕನೇ ಅಲೆಯ ಭೀತಿಯಲ್ಲಿರುವ ಭಾರತಕ್ಕೂ ಇದರ ಆತಂಕ ಶುರುವಾಗಿದೆ.

ಕಳೆದ 10 ದಿನಗಳಲ್ಲಿ ಸ್ಥಳೀಯವಲ್ಲದ 12 ದೇಶಗಳಲ್ಲಿ 92 ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದೆ.

ಶಂಕಿತ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿರುವ ವಿಶ್ವ ಆರೋಗ್ಯ ಸಂಸ್ಥೆ, ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. 

ಅನೇಕ ದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಿರುವುದರಿಂದ ಹೆಚ್ಚಿನ ಪ್ರಕರಣಗಳನ್ನು ಗುರುತಿಸಲು ಸಾಧ್ಯವಾಗುತ್ತಿದೆ. ಹೆಚ್ಚು ಸಮಸ್ಯೆಗೆ ಒಳಗಾಗುವವರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಹಾಗೂ ಯುರೋಪ್ನ 9 ದೇಶಗಳಲ್ಲಿ ಸೋಂಕು ಖಚಿತವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೇನು ಗಂಡನಾ ಬಲಭೀಮನಾ...ಬೈಕ್ ಸಮೇತ ಪತ್ನಿ ಎತ್ತಿ ಸ್ಟಂಟ್ ಮಾಡಲು ಹೋಗಿ ಪೊಲೀಸರ ಅತಿಥಿಯಾದ ಭೂಪ Video

ಯಾರು ಸಿಎಂ ಆದ್ರೂ ತಮಿಳುನಾಡಿನ ಕಾವೇರಿ ಕಿರಿಕ್ ನಿಲ್ಲಲ್ಲ: ಕರ್ನಾಟಕದ ವಿರುದ್ಧ ಹೊಸ ಆರೋಪ ಮಾಡಿದ ವಿಜಯ್

ಅಮ್ಮ ಫೋನ್ ಕೊಡು ಎಂದು ಐಫೋನ್ ಪಡೆದು ಮಗು ಮಾಡಿದ ಕೆಲಸಕ್ಕೆ ನೋಡುಗರ ಹೊಟ್ಟೆಗೇ ಬೆಂಕಿ ಬಿದ್ದಂತಾಗಿದೆ Video

Video, ಇಟಾಲಿ ಪ್ರಧಾನಿ ಮೆಲೋನಿ ಜತೆ ಮೋದಿ, ಮಾತಿನಲ್ಲಿ ನಿರತರಾಗಿದ್ದಾಗ ಜೈಶಂಕರ್ ಏನ್ ಮಾಡಿದ್ರು ನೋಡಿ

ಪದಚ್ಯುತಿಯಾಗಿದ್ದರೂ ಬಿಜೆಪಿಗೇ ಮತ ಹಾಕಿದ್ದು ಯಾಕೆ: ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಸ್ಪಷ್ಟನೆ ಇಲ್ಲಿದೆ

ಮುಂದಿನ ಸುದ್ದಿ
Show comments