ಮುಂಬೈನಲ್ಲಿ ಹೊಸ ತಳಿ ಪತ್ತೆ !

Webdunia
ಗುರುವಾರ, 7 ಏಪ್ರಿಲ್ 2022 (14:02 IST)
ಮುಂಬೈ :  ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಎಕ್ಸ್ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ ವರದಿ ಮಾಡಿದ ಒಂದು ದಿನದ ಬಳಿಕ,

ಎಕ್ಸ್ಇ ವೇರಿಯಂಟ್ ಪತ್ತೆಯಾಗಿಲ್ಲವೆಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಸ್ಪಷ್ಟಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣವನ್ನು ಸ್ವೀಕರಿಸಿಲ್ಲ.

ಆದ್ದರಿಂದ ಎಕ್ಸ್ಇ ಪತ್ತೆಯಾಗಿರುವುದು ಕಂಡುಬಂದಿಲ್ಲ. ಮಾಹಿತಿ ಪ್ರಕಾರ ಎಕ್ಸ್ಇ ತಳಿಯು ಕೊರೊನಾ ರೂಪಾಂತರಿ ಓಮಿಕ್ರಾನ್ಗಿಂತಲೂ ಶೇ.10 ರಷ್ಟು ಹೆಚ್ಚು ಸೋಂಕನ್ನು ಹರಡುತ್ತದೆ.

ಹಾಗಾಗಿ ನಾವು ಎನ್ಐಬಿ ಯಿಂದ ಮಹಾರಾಷ್ಟ್ರ ವರದಿ ಪಡೆದ ನಂತರ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರಾಜೇಶ್ ಟೋಪೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

ಮುಂದಿನ ಸುದ್ದಿ
Show comments