ಶಿಕ್ಷಣ ಇಲಾಖೆಯ ಹೊಸ ಆದೇಶ !

Webdunia
ಭಾನುವಾರ, 30 ಜನವರಿ 2022 (10:49 IST)
ಪಟನಾ : ಗಣತಿ, ಚುನಾವಣೆ, ಬಿಸಿಯೂಟ ಹೀಗೆ ಮೊದಲೇ ನಾನಾ ಕಾರ್ಯಗಳಲ್ಲಿ ವ್ಯಸ್ತರಾಗಿರುವ ಶಾಲಾ ಶಿಕ್ಷಕರಿಗೆ ಬಿಹಾರದಲ್ಲಿ  ಹೊಸತೊಂದು ಜವಾಬ್ದಾರಿ ಹೆಗಲಿಗೆ ಬಿದ್ದಿದೆ.
 
ಅದು - ಕುಡುಕರನ್ನು ಹಿಡಿಯುವುದು! ಬಿಹಾರದಲ್ಲಿ 2016ರಿಂದ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದೆ. ರಾಜ್ಯದಲ್ಲಿ ಎಲ್ಲೂ ಅಕ್ರಮ ಅಥವಾ ಸಕ್ರಮ ಮದ್ಯ ಸಿಗುವಂತಿಲ್ಲ. ಆದರೂ ಶಾಲೆಗಳ ಕಾಂಪೌಂಡ್ ಸೇರಿದಂತೆ ಅನೇಕ ಕಡೆ ಕುಡಿದು ಎಸೆದ ಸಾರಾಯಿ ಬಾಟಲಿಗಳು ಸಿಗುತ್ತಿವೆ. ಜನರು ಕುಡಿದು ತೂರಾಡುವುದು ಅಲ್ಲಲ್ಲಿ ಕಂಡುಬರುತ್ತಿದೆ.

ಹೀಗಾಗಿ ಯಾರು ಕುಡಿಯುತ್ತಾರೆ ಮತ್ತು ಅವರಿಗೆ ಯಾರು ಮದ್ಯ ಮಾರಾಟ ಮಾಡುತ್ತಾರೆ ಎಂಬುದನ್ನು ಪತ್ತೆಹಚ್ಚುವಂತೆ ರಾಜ್ಯ ಶಿಕ್ಷಣ ಇಲಾಖೆಯು ಜಿಲ್ಲಾ ಶಿಕ್ಷಣ ಅಧಿಕಾರಿಗಳು, ಪ್ರಿನ್ಸಿಪಾಲ್ಗಳು, ಶಿಕ್ಷಕರು ಮತ್ತು ಶೈಕ್ಷಣಿಕ ಕ್ಷೇತ್ರದ ಸ್ವಯಂಸೇವಕರಿಗೆ ಆದೇಶ ನೀಡಿದೆ.

ಅದರಂತೆ ಅವರು ಇನ್ನುಮುಂದೆ ಕುಡುಕರನ್ನೂ, ಮದ್ಯದ ವ್ಯಾಪಾರಿಗಳನ್ನೂ ಪತ್ತೆಹಚ್ಚಿ ಸರ್ಕಾರದ ಪಾನನಿರೋಧ ಟೋಲ್ಫ್ರೀ ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments