Webdunia - Bharat's app for daily news and videos

Install App

ಹೊಸದಾಗಿ 214 ಕೊರೊನಾ ದೃಢ!

Webdunia
ಶುಕ್ರವಾರ, 5 ನವೆಂಬರ್ 2021 (20:19 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 5) ಹೊಸದಾಗಿ 214 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,89,489 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,43,170 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,102 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,188 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ ಕಳೆದರು: ಆರ್. ಅಶೋಕ್ ವ್ಯಂಗ್ಯ

ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ: ಜೈಲು ಸಿಬ್ಬಂದಿ ಸೇರಿದಂತೆ ಐವರ ಬಂಧನ

ಇದೆಂಥಾ ವಿಚಿತ್ರ, ಕುತ್ತಿಗೆಗೆ ಟಯರ್ ಸುತ್ತಿಸಿಕೊಂಡ ಬಂದ ಕಾಡಾನೆ, Video

ಬ್ಯಾಂಕ್ ಗೆ ಬಂದ ದರೋಡೆಕೋರ ಖತರ್ನಾಕ್ ಐಡಿಯಾ ಮಾಡಿ 4 ಲಕ್ಷ ದೋಚಿದ: ಶಾಕಿಂಗ್ ಘಟನೆ Video

ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಭಾರತದತ್ತ ಹರಿದುಬರುತ್ತಿರುವ ವಿಶ್ವದ ಗಣ್ಯರ ದಂಡು

ಮುಂದಿನ ಸುದ್ದಿ
Show comments