ನಾಳೆಯಿಂದ ನೈಟ್ ಕರ್ಫ್ಯೂ ಜಾರಿ!

Webdunia
ಶುಕ್ರವಾರ, 24 ಡಿಸೆಂಬರ್ 2021 (17:25 IST)
ಲಕ್ನೋ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಪ್ರದೇಶವು ರಾತ್ರಿ ಕರ್ಫ್ಯೂ ಕ್ರಮವನ್ನು ಜಾರಿ ಮಾಡಿದೆ.
 
ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. ಮದುವೆ ಸಮಾರಂಭಗಳಿಗೆ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಹೊರ ರಾಜ್ಯದಿಂದ ಬರುವ ಜನರನ್ನು ಪರೀಕ್ಷಿಸಿ, ಅವರ ಆರೋಗ್ಯದ ಮೇಲೆ ನಿಗಾ ಇಡಬೇಕು. ಅಗತ್ಯವಿದ್ದರೆ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು ಅಥವಾ ಅವರನ್ನು ಕ್ವಾರಂಟೈನ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments