ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಆಗಿಲ್ಲ: ನಾಗೇಶ್

Webdunia
ಬುಧವಾರ, 24 ಆಗಸ್ಟ್ 2022 (09:49 IST)
ಬೆಂಗಳೂರು : ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಅಂತ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ಆಗಿದೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಅತ್ಯಂತ ಪಾರದರ್ಶಕವಾಗಿ, ಬಿಗಿ ಭದ್ರತೆ ನಡುವೆ ಪರೀಕ್ಷೆ ನಡೆದಿದೆ. ಆದರೆ ಉತ್ತರಪತ್ರಿಕೆಯಲ್ಲಿ ಪರೀಕ್ಷಾ ನಿಯಮಗಳನ್ನು ಮೀರಿರುವ 63 ಅಭ್ಯರ್ಥಿಗಳ ಫಲಿತಾಂಶವನ್ನು ಶಿಕ್ಷಣ ಇಲಾಖೆಯೇ ತಡೆ ಹಿಡಿದು, ನೊಟೀಸ್ ನೀಡಿದೆ. ಇದನ್ನು ಅಕ್ರಮ ಎನ್ನಲಾಗದು ಎಂದು ಸಚಿವರು ಪ್ರಕಟಣೆ ಹೊರಡಿಸಿದ್ದಾರೆ. 

ಪರೀಕ್ಷೆಯಲ್ಲಿ ತಪ್ಪು ಮಾಡಿರುವ ಅಭ್ಯರ್ಥಿಗಳ ಮಾಹಿತಿಯನ್ನ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಇಲಾಖಾ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ವಿವರ ಮತ್ತು ಅವರು ಮಾಡಿರೋ ತಪ್ಪುಗಳ ಬಗ್ಗೆ ವಿವರವಾದ ಮಾಹಿತಿ ನೀಡಲಾಗಿದೆ.

63 ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಅನರ್ಹ ಮಾಡಲಾಗಿದೆ. ಈಗಾಗಲೇ ಅಭ್ಯರ್ಥಿಗಳಿಗೆ ನೊಟೀಸ್ ಜಾರಿ ಮಾಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಶಿಕ್ಷಣ ಇಲಾಖೆ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments