ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲ!

Webdunia
ಮಂಗಳವಾರ, 15 ಫೆಬ್ರವರಿ 2022 (12:32 IST)
ಬೆಂಗಳೂರು :  ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು ತರುತ್ತೇವೆ.

ಹೈಕೋರ್ಟ್ ತೀರ್ಪು ಆಧರಿಸಿ ವಿಶೇಷ ಕಾನೂನು ಮುಂದಿನ ವರ್ಷದಿಂದ ಕಾನೂನು ಜಾರಿ ಮಾಡುತ್ತೇವೆ. ಇದಕ್ಕೆ ಸಂಬಂಧಿಸಿದ ಸಮಿತಿಯನ್ನು ರಚಿಸುತ್ತೇವೆ ಎಂದರು.

ವಿದ್ಯಾರ್ಥಿಗಳು ಕಾಲೇಜಿಗೆ ಸಮವಸ್ತ್ರ ಧರಿಸಿ ಬರಬೇಕು. ಸಮವಸ್ತ್ರ ಇಲ್ಲದೆ ಯಾರಿಗೂ ಕಾಲೇಜಿಗೆ ಅವಕಾಶ ಇಲ್ಲ. ಹಿಜಬ್, ಕೇಸರಿ ಶಾಲು ಯಾವುದಕ್ಕೂ ಅವಕಾಶ ಇಲ್ಲ. ಹೈಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಲೇಬೇಕು ಎಂದು ಸೂಚನೆ ನೀಡಿದರು. 

ಪೂರ್ವ ಸಿದ್ಧತೆ ಪರೀಕ್ಷೆ ಬೇಕಿದರೆ ಮತ್ತೆ ಬರೆಯಬಹುದು. ಆದರೆ ಪಬ್ಲಿಕ್ ಪರೀಕ್ಷೆ ನಿಯಮ ಮೀರಿದರೆ ಬರೆಯಲು ಸಾಧ್ಯವಿಲ್ಲ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಶಾಲೆಗೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಮುಂದಿನ ಸುದ್ದಿ
Show comments