Daily Horoscope
✕

ಶಾಲೆಗಳನ್ನ ಕ್ಲೋಸ್ ಮಾಡಲ್ಲ : ಬಿ.ಸಿ ನಾಗೇಶ್

Webdunia
ಮಂಗಳವಾರ, 26 ಏಪ್ರಿಲ್ 2022 (11:56 IST)
ಬೆಂಗಳೂರು : ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಸಿಎಂ ಕೂಡಾ ಸಭೆ ಮಾಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಕ್ಲೋಸ್ ಮಾಡೊಲ್ಲ ಎಂದು ಸ್ಪಷ್ಟ ಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments