ನಾಳೆ ನಿಗದಿಯಾಗುತ್ತಾ ಓಲಾ, ಉಬರ್ ಆಟೋ ದರ?

Webdunia
ಭಾನುವಾರ, 13 ನವೆಂಬರ್ 2022 (08:43 IST)
ಬೆಂಗಳೂರು : ಸೋಮವಾರ ಒಲಾ ಉಬರ್ ದರ ಸಮರ ಕ್ಲೈಮಾಕ್ಸ್ ಹಂತಕ್ಕೆ ಬರಲಿದೆ. ಹೈಕೋರ್ಟ್ ಚಾಟಿಯೇಟಿನಿಂದ ಅಲರ್ಟ್ ಆದ ಸಾರಿಗೆ ಇಲಾಖೆ ದರ ಫಿಕ್ಸ್ ಮಾಡಲು ಆಟೋಚಾಲಕರಿಗೂ ಬಹಿರಂಗ ಆಹ್ವಾನ ನೀಡಿದೆ.

ಇದೀಗ ಸೋಮವಾರ ನಡೆಯುವ ಒಲಾ ಉಬರ್ ಸಭೆ ತೀವ್ರ ಕುತೂಹಲ ಕೆರಳಿಸಿದೆ. ಒಲಾ ಉಬರ್ ಆಟೋ ದರದ ಹಗ್ಗಜಗ್ಗಾಟ ನಾಳೆ ಫೈನಲ್ ಆಗುವ ಸಾಧ್ಯತೆ ಇದೆ.

ದರ ನಿಗದಿಯ ಬಗ್ಗೆ ಹೈಕೋರ್ಟ್ ಮತ್ತೆ ಚಾಟಿಬೀಸಿದ ಬಳಿಕ ಸಾರಿಗೆ ಇಲಾಖೆ ಈ ಬಾರಿ ಕೇವಲ ಆಪ್ ಕಂಪನಿಗಳ ಜೊತೆ ಮಾತ್ರ ಸಭೆ ಕರೆಯದೇ ಆಟೋ ಚಾಲಕರ ಸಂಘದ ಜೊತೆಗೆ ನಾಳೆ ಮಹತ್ತರ ಸಭೆ ನಡೆಸುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments