ಹಳೆಯ 100 ರೂ. ನೋಟ್ ಬ್ಯಾನ್ ಆಗುತ್ತ?

Webdunia
ಸೋಮವಾರ, 20 ಡಿಸೆಂಬರ್ 2021 (08:47 IST)
ನವದೆಹಲಿ  : ಹಳೆಯ 100 ರೂ. ನೋಟು ನಿಷೇಧಗೊಳ್ಳಲಿದೆ ಎಂಬ ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ.

ದೇಶದಲ್ಲಿ ಈಗ ಚಲಾವಣೆಯಾಗುತ್ತಿರುವ ಹಳೆಯ 100, 10, ಮತ್ತು 5 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸುವ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಚಿಂತನೆ ನಡೆಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಈ ಸುದ್ದಿ ನಕಲಿ ಆಗಿದ್ದು ಇಲ್ಲಿಯವರೆಗೆ ಆರ್ಬಿಐ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.  100 ರೂಪಾಯಿ ಹಳೆಯನೋಟುಗಳ ಚಲಾವಣೆ ಸ್ಥಗಿತಗೊಳಿಸಿ ಹೊಸ ಸೀರಿಸ್ನ ನೋಟುಗಳನ್ನು ಚಲಾವಣೆಗೆ ತರಲಾಗುವುದು.
ಹಾಗಾಗಿ ಹಳೆಯ ನೋಟುಗಳ ಮುದ್ರಣ ಸ್ಥಗಿತಗೊಳಿಸಿ ಹಳೆಯ ನೋಟುಗಳನ್ನು ಹಂತಹಂತವಾಗಿ ಬ್ಯಾಂಕ್ಗಳ ಮೂಲಕ ಹಿಂಪಡೆಯಲಾಗುತ್ತಿದೆ ಎಂದು ಪೋಸ್ಟ್ನಲ್ಲಿದೆ. ಈ ಬಗ್ಗೆ ಈ ಹಿಂದೆಯೇ ಪಿಐಬಿ ಫ್ಯಾಕ್ಟ್ ಚೆಕ್ ಇದು ಸುಳ್ಳು ಸುದ್ದಿ. ಹಳೆಯ 100 ನೋಟು ಅಮಾನ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 

2018ರಲ್ಲಿ ಹೊಸ 100 ರೂಪಾಯಿ ಮುಖಬೆಲೆಯ ನೋಟುಗಳು ಹೊಸ ಬಣ್ಣದಿಂದ ಚಲಾವಣೆಗೆ ಬಂದಿದೆ. ಈ ನೋಟುಗಳ ಜೊತೆಗೆ ಹಳೆಯ ಮುಖ ಬೆಲೆಯ ನೋಟುಗಳು ಮುಂದುವರಿಯುತ್ತದೆ ಎಂದು ಆರ್ಬಿಐ ಈ ಹಿಂದೆ ತಿಳಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದ ಭೀಕರ ವಿಡಿಯೋ

ಉಪಚುನಾವಣೆ ಸಮಯದಲ್ಲೇ ಗ್ಯಾರಂಟಿ ಹಣ: ವರದಿ ಕೇಳಿದ ಚುನಾವಣಾ ಆಯೋಗದ ವಿರುದ್ಧ ಸಿಎಂ ಕೆಂಡ

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ಬೆಳಿಗ್ಗೆ ಎಷ್ಟು ವೋಟ್ ಆಗಿದೆ ನೋಡಿ

ವೀಲ್ ಚೇರ್ ಸಿಗದೇ ಮಹಿಳೆಯನ್ನು ಸ್ಕೂಟಿಯಲ್ಲೇ ಆಸ್ಪತ್ರೆಯೊಳಗೆ ಕರೆತಂದ ಮೊಮ್ಮಗ Video

ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

ಮುಂದಿನ ಸುದ್ದಿ
Show comments