ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಸ್ಫೋಟ!

Webdunia
ಬುಧವಾರ, 15 ಡಿಸೆಂಬರ್ 2021 (06:56 IST)
ಮುಂಬೈ : ದೇಶದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ 8 ಪ್ರಕರಣಗಳು ದೃಢಪಟ್ಟಿವೆ.

ಆ ಪೈಕಿ 7 ಪ್ರಕರಣಗಳು ಮುಂಬೈನಲ್ಲೇ ಪತ್ತೆಯಾಗಿವೆ. ಸೋಂಕಿತರಲ್ಲಿ ಯಾರೂ ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿಲ್ಲ. ಇವರಲ್ಲಿ ಒಬ್ಬರು ಬೆಂಗಳೂರು ಹಾಗೂ ಇನ್ನೊಬ್ಬರು ದೆಹಲಿಗೆ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.

ಇದರಿಂದಾಗಿ ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 28ಕ್ಕೆ ಹಾಗೂ ದೇಶದಲ್ಲಿ 57ಕ್ಕೆ ಏರಿಕೆಯಾಗಿದೆ.

ಸೋಂಕಿತರು 24ರಿಂದ 41 ವರ್ಷದೊಳಗಿನವರಾಗಿದ್ದಾರೆ. ಮೂರು ಮಂದಿಯಲ್ಲಿ ಯಾವುದೇ ರೋಗಲಕ್ಷಣಗಳಿರಲಿಲ್ಲ. ಐವರಲ್ಲಿ ಸೌಮ್ಯ ಲಕ್ಷಣ ಕಂಡುಬಂದಿದೆ. ಅವರಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು ಸೋಂಕಿತರನ್ನು ಹೋಮ್ ಐಸೊಲೇಷನ್ನಲ್ಲಿ ಇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಮುಂದಿನ ಸುದ್ದಿ
Show comments