ಕೆ.ಜಯಪ್ರಕಾಶ ಹೆಗ್ಡೆಗೆ ಕೈ ಕುಲುಕದ ಮೋದಿ

Webdunia
ಬುಧವಾರ, 2 ಮೇ 2018 (13:41 IST)
ಉಡುಪಿ ಎಂಜಿಎಂ ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವಮಾನಿಸಿದ್ದಾರೆ ಎನ್ನಲಾದ ವೀಡಿಯೊ ಸಾಮಾಜಿಕ ಜಾತಾಣದಲ್ಲಿ ವೈರಲ್ ಆಗಿದೆ.
ನರೇಂದ್ರ ಮೋದಿ ವೇದಿಕೆಗೆ ಬರುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ನಮಸ್ಕರಿಸಿದರು. ನಂತರ ಕೋಟ ಶ್ರೀನಿವಾಸ ಪೂಜಾರಿ, ಉದಯ ಕುಮಾರ್ ಶೆಟ್ಟಿ ಕೈ ಕುಲುಕಿದ್ದರು. ಬಳಿಕ ಜಯಪ್ರಕಾಶ್ ಹೆಗ್ಡೆ ಮೋದಿಯ ಬಳಿ ಬಂದು ನಮಸ್ಕರಿಸಿ ಕೈ ಕೊಡಲು ಮುಂದಾದರೂ ಮೋದಿ ಹೆಗ್ಡೆ ಅವರ ಮುಖ ಕೂಡಾ ನೋಡದೇ ಮುಂದೆ ಸಾಗಿದ್ರು. 
 
ಬಳಿಕ ಬಂದ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಎಲ್ಲಾ ಮುಖಂಡರಿಗೂ ಮೋದಿ ಕೈ ಕೊಟ್ಟು ನಮಸ್ಕರಿಸಿದ್ದಾರೆ. ಈ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೋದಿ ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಅವಮಾನವಾಗಿದೆ ಎನ್ನುವ ವೀಡಿಯೊ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments