ಬಜೆಟ್ ಪೂರ್ವಭಾವಿ ಸಿದ್ಧತೆ

Webdunia
ಬುಧವಾರ, 2 ಫೆಬ್ರವರಿ 2022 (13:49 IST)
ಬೆಂಗಳೂರು : ಫೆಬ್ರವರಿ 7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು. 

ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುತ್ತೇನೆ.

ನಾಳೆ ದೆಹಲಿಗೆ ಹೋಗಬೇಕು ಎಂದುಕೊಂಡಿದ್ದೆ. ಆದರೆ ಸಂಸದರ ಸಲಹೆ ಮೇರೆಗೆ ಸೋಮವಾರ ಹೋಗಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಹೆಂಡತಿ ನೋಡಿ ಬೊಗಳಿದ್ದಕ್ಕೆ ಪಕ್ಕದ ಮನೆ ನಾಯಿಗೆ ಹಿಗ್ಗಾಮುಗ್ಗಾ ಹೊಡೆದ ಗಂಡ Video

ಇನ್ನು ನೀವಾಗೇ ಬಂದ್ರೂ ಕೇರ್ ಮಾಡಲ್ಲ ಎಂದ ಟ್ರಂಪ್ ಇರಾನ್ ಮೇಲೆ ಮತ್ತೆ ಯುದ್ಧ ಮಾಡ್ತಾರಾ

ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಈ ಮಹತ್ವದ ಬದಲಾವಣೆ ಖಚಿತ

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments