ಮತಾಂತರ ನಿಷೇಧ ಕಾಯ್ದೆ ಜಾರಿ!

Webdunia
ಗುರುವಾರ, 12 ಮೇ 2022 (10:58 IST)
ಬೆಂಗಳೂರು : ಕೊನೆಗೂ ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು.

ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಲಿಲ್ಲ. ಆದರೆ ಇದೀಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ ಇಂದು ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಆಧ್ಯಾದೇಶ 2022 ಇದಕ್ಕೆ ಅನುಮೋದನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments