ಇಂದು ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Webdunia
ಶುಕ್ರವಾರ, 21 ಏಪ್ರಿಲ್ 2023 (10:00 IST)
ಬೆಂಗಳೂರು : ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.

ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.

ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರಿ ಕಾಯೋನು ಸಿಎಂ ಆಗಿದ್ದಕ್ಕೇ ಕೆಲವರಿಗೆ ಕಣ್ಣು ಕೆಂಪು ಎಂದ ಸಿದ್ದರಾಮಯ್ಯ: ಜಾತಿ ಮೊದಲು ಬಿಡಿ ಎಂದ ಪಬ್ಲಿಕ್

ಎಐ ಶೃಂಗದಲ್ಲಿ ಪ್ರತಿಭಟನೆ ಮಾಡಲು ಬಂದ ಯೂತ್ ಕಾಂಗ್ರೆಸ್ಸಿಗರನ್ನು ಥಳಿಸಿ ಓಡಿಸಿದ ವೈರಲ್ ವಿಡಿಯೋ

ಸ್ಪೋಟಕ ಅಡಿಯೋ ಕೋರ್ಟ್ ಗೆ ಸಲ್ಲಿಸಬೇಕು ಎನ್ನುವಷ್ಟರಲ್ಲೇ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗಿದ್ದು ಯಾಕೆ

ಸುಪ್ರೀಂಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದು ಮತ್ತೆ 10 ಶೇ ಟಾರಿಫ್ ಹೆಚ್ಚಿಸಿದ ಡೊನಾಲ್ಡ್ ಟ್ರಂಪ್

Karnataka Weather: ಗುಡ್ ನ್ಯೂಸ್ ವಾರಂತ್ಯಕ್ಕೆ ಈ ಜಿಲ್ಲೆಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments