ಶಶಿ ತರೂರ್ ಗೆ ಪರೋಕ್ಷ ಎಚ್ಚರಿಕೆ ಕೊಟ್ಟ ರಾಹುಲ್ ಗಾಂಧಿ

Webdunia
ಸೋಮವಾರ, 23 ಜುಲೈ 2018 (09:06 IST)
ನವದೆಹಲಿ: ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರವುಂಟು ಮಾಡಿದ್ದ ಶಶಿ ತರೂರ್ ಗೆ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಹಿಂದೂ ಪಾಕಿಸ್ತಾನ, ತಾಲಿಬಾನ್ ಎಂಬಿತ್ಯಾದಿ ಪದ ಬಳಸಿ ಪಕ್ಷಕ್ಕೆ ಮುಜುಗರವುಂಟು ಮಾಡಿದ್ದ ಶಶಿ ತರೂರ್ ಗೆ ಪರೋಕ್ಷ ಎಚ್ಚರಿಕೆ ನೀಡಿರುವ ರಾಹುಲ್, ಕಾಂಗ್ರೆಸ್ ಪಕ್ಷದ ಮಹತ್ವದ ಹೋರಾಟ ಸಂದರ್ಭದಲ್ಲಿ ಹಾನಿ ಉಂಟುಮಾಡುವಂತಹ ಮಾತನಾಡುವವರ ವಿರುದ್ಧ ತಕ್ಕ ಕ್ರಮ ಕೈಗೊಳ್ಳಲು  ಹಿಂದೆ ಮುಂದೆ ನೋಡುವುದಿಲ್ಲ ಎಂದು ರಾಹುಲ್ ಖಡಾ ಖಂಡಿತವಾಗಿ ಹೇಳಿದ್ದಾರೆ.

ಈ ಹಿಂದೆ ನೀಚ್ ಆದ್ಮಿ ಎಂದು ಪ್ರಧಾನಿ ಮೋದಿ ವಿರುದ್ಧ ಕಾಮೆಂಟ್ ಮಾಡಿ ಟೀಕೆಗೊಳಗಾಗಿದ್ದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರನ್ನೂ ಪಕ್ಷದಿಂದ ವಜಾಗೊಳಿಸಲಾಗಿತ್ತು. ಇದೀಗ ತರೂರ್ ಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಂದಿನ ಸುದ್ದಿ
Show comments