ಇಡೀ ರಾಮನಗರ ಪೊಲೀಸ್ನ ಭದ್ರಕೋಟೆ!

Webdunia
ಗುರುವಾರ, 13 ಜನವರಿ 2022 (08:21 IST)
ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನ‌ಕ್ಕೆ ಕಾಲಿರಿಸಿದೆ.
 
ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ.

ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ.

ಇಂದು ಐದನೇ ದಿನ‌ಕ್ಕೇ ಕಾಂಗ್ರೆಸ್ ಪಾದಯಾತ್ರೆ ಮೊಟಕುಗೊಳಿಸಲು ಅದಾಗಲೇ ಕಾಂಗ್ರೆಸ್ ನಾಯಕರ ವಿರುದ್ದ 4ನೆಯ ಎಫ್ಐಆರ್ ದಾಖಲಿಸಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ 30 ಜನರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಡುಗಿ ಕೆನ್ನೆ ಮುಟ್ಟಬೇಕು ಎನ್ನುವಾಗ ಡಿಸ್ಟರ್ಬ್ ಮಾಡ್ತೀರಲ್ಲೋ: ಸಖತ್ ವೈರಲ್ ಆಗಿರುವ Video

ಡಿಕೆ ಶಿವಕುಮಾರ್ ಅತ್ಯಂತ ಶ್ರೀಮಂತ ಸಿಎಂ: ಎಲ್ಲೆಲ್ಲಾ ಹೂಡಿಕೆಯಿದೆ, ಎಷ್ಟು ಆಸ್ತಿಯಿದೆ ಗೊತ್ತಾ

ಫುಟ್ಪಾತ್ ನಲ್ಲಿ ಮಲಗಿದ್ದ ತಾಯಿ, ಮಗು ನೋಡಿ ಪೊಲೀಸ್ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಡಿಕೆ ಶಿವಕುಮಾರ್ ಯಾಕೆ 4.05 ಕ್ಕೇ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ, ಇದರ ಹಿಂದಿದೆ ಬಿಗ್ ಸೀಕ್ರೆಟ್

ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿರಲಿದೆ ಈ ವಿಶೇಷ ವ್ಯಕ್ತಿಯ ಫೋಟೋ

ಮುಂದಿನ ಸುದ್ದಿ
Show comments