Daily Horoscope

ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್ಸಿಗೆ ಮನವಿ

Webdunia
ಗುರುವಾರ, 12 ಜನವರಿ 2023 (14:08 IST)
ಬೆಂಗಳೂರು : ನಾಗಾವರದ ಮೆಟ್ರೋ ಪಿಲ್ಲರ್ ದುರಂತ ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ. ಬಿಎಂಆರ್ಸಿಎಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ತಾಯಿ ಮಗು ಸಾವು ಕರುಳು ಹಿಡುವಂತಿದೆ.

ಹೀಗಾಗಿ ಬಿಎಂಆರ್ಸಿಎಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ಗೆ ಮನವಿ ಪತ್ರ ಕಳುಹಿಸಿದ್ದು, ಘಟನೆಗೆ ಕಾರಣ ಏನು ಎಂದು ತನಿಖೆ ಮಾಡಿ ವರದಿ ನೀಡುವಂತೆ ಮನವಿ ಮಾಡಿಕೊಂಡಿದೆ.

ಮೆಟ್ರೋ ಪಿಲ್ಲರ್ ದುರಂತದ ಬಳಿಕ ಸಾರ್ವಜನಿಕ ವಲಯದಲ್ಲಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಕೇಳಿಬರುತ್ತಿದೆ. 40% ಕಮಿಷನ್ ಪರಿಣಾಮ ಹೀಗೆ ಆಗಿದೆ ಅಂತಾ ಆರೋಪ ಕೂಡ ವ್ಯಕ್ತವಾಗುತ್ತಿದೆ.  ಈಗಾಗಲೇ ಕೆಳ ಹಂತದ ಅಧಿಕಾರಿ ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments