Webdunia - Bharat's app for daily news and videos

Install App

ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ!

Webdunia
ಮಂಗಳವಾರ, 25 ಏಪ್ರಿಲ್ 2023 (09:39 IST)
ಶಿವಮೊಗ್ಗ : ಮೇ 10ರಂದು ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆ ಜೋಗ ವೀಕ್ಷಣೆಗೆ ನಿರ್ಬಂಧವನ್ನು ಹೇರಲಾಗಿದೆ.
 
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ವಿಶ್ವ ವಿಖ್ಯಾತವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಸರ್ಕಾರಿ ರಜೆ ನೀಡಲಾಗಿದೆ. ರಜಾ ದಿನವಾದ್ದರಿಂದ ಮತದಾನ ಮಾಡದೇ ಜನರು ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣಕ್ಕಾಗಿ ಜೋಗ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಿದ್ದಾರೆ. 

ಜಲಪಾತ ವೀಕ್ಷಣೆ ನಿರ್ಬಂಧದ ಕುರಿತು ಜಲಪಾತದ ಹೊರ ಭಾಗದಲ್ಲಿ ಜೋಗ ನಿರ್ವಾಹಣಾ ಪ್ರಾಧಿಕಾರವು ಫ್ಲೆಕ್ಸ್ವೊಂದನ್ನು ಹಾಕಿದೆ. ಈ ಮೂಲಕ ಮತದಾನಕ್ಕೆ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments