ಆರ್ ಆರ್ ನಗರದ ಕಿಂಗ್ ಯಾರು? ಇಂದು ಬರಲಿದೆ ಚುನಾವಣೆ ರಿಸಲ್ಟ್

Webdunia
ಗುರುವಾರ, 31 ಮೇ 2018 (09:30 IST)
ಬೆಂಗಳೂರು: ರಾಜ್ಯ ರಾಜಧಾನಿಯ ಪ್ರತಿಷ್ಠಿತಿ ಕ್ಷೇತ್ರವಾದ ರಾಜರಾಜೇಶ್ವರಿ ನಗರದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.

ನಕಲಿ ವೋಟರ್ ಐಡಿ ಪ್ರಕರಣದಿಂದಾಗಿ ಈ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 53 ರಷ್ಟು ಮತದಾನವಾಗಿತ್ತು.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿದರೂ ಈ ಕ್ಷೇತ್ರದಲ್ಲಿ ಬೇರೆ ಬೇರೆಯಾಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಅತ್ತ ಬಿಜೆಪಿಯಿಂದ ಯುವ ನಾಯಕ ತುಳಸಿ ಮುನಿರಾಜು ಕಣಕ್ಕಿಳಿದಿದ್ದರು. ತನ್ನ ಅಭ್ಯರ್ಥಿ ಗೆದ್ದು ಸಮ್ಮಿಶ್ರ ಸರ್ಕಾರಕ್ಕೆ ಮುಖಭಂಗ ಮಾಡುವ ತವಕದಲ್ಲಿ ಬಿಜೆಪಿಯಿದೆ. ಇನ್ನು ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿ ಗೆದ್ದು, ತಮ್ಮ ತಮ್ಮ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿವೆ. ಯಾರ ಕೈ ಮೇಲಾಗಲಿದೆ ಎಂಬುದು ಸದ್ಯದಲ್ಲೇ ತಿಳಿದುಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments