Webdunia - Bharat's app for daily news and videos

Install App

ಶಬರಿಮಲೆ ದೇಗುಲ ಓಪನ್!

Webdunia
ಗುರುವಾರ, 4 ನವೆಂಬರ್ 2021 (10:32 IST)
ಕೊಚ್ಚಿ (.04) : ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ನ. 15 ರಿಂದ ಎರಡು ತಿಂಗಳು ತೀರ್ಥಯಾತ್ರೆಗಾಗಿ ತೆರೆಯಲಿದೆ ಎಂದು ದೇವಾಲಯದ ದೈನಂದಿನ ಕಾರ್ಯಚಟುವಟಿಕೆಗಳನ್ನು ನೋಡಿಕೊಳ್ಳುವ ತಿರುವಾಂಕೂರು ದೇವಸ್ವಂ ಬೋರ್ಡ್  ತಿಳಿಸಿದೆ.
ಈ ವೇಳೆ ಭಕ್ತಾದಿಗಳು ತಮ್ಮೊಂದಿಗೆ ಕೋವಿಡ್ ಲಸಿಕೆಯ ಪ್ರಮಾಣಪತ್ರವನ್ನು, ಜತೆಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ಆರ್ಟಿ-ಪಿಸಿಆರ್  ವರದಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು ಎಂದು ಟಿಡಿಬಿ ತಿಳಿಸಿದೆ.
ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ದೇವಾಲಯವು ಬುಧವಾರ ಚಿತಿರಾ ಅಟ್ಟವಿಶೇಷ ಪೂಜೆಗಾಗಿ ಭಕ್ತಾದಿಗಳಿಗೋಸ್ಕರ ತೆರೆಯಲ್ಪಟ್ಟಿತ್ತು. ಪೂಜೆಯ ನಂತರ ರಾತ್ರಿ 9 ಘಂಟೆಗೆ ಮುಚ್ಚಲಾಯಿತು. ಭಕ್ತಾದಿಗಳನ್ನು ವರ್ಚುವಲ್ ಕ್ಯೂ ಬುಕಿಂಗ್  ವ್ಯವಸ್ಥೆಯ ಮೂಲಕ ಅನುಮತಿಸಲಾಗಬಹುದು ಎಂದು ಬೋರ್ಡ್  ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments