ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ!

Webdunia
ಶನಿವಾರ, 2 ಜುಲೈ 2022 (13:15 IST)
ಬೆಂಗಳೂರು : ಖಾಸಗಿ ಶಾಲೆಗಳಂತೆ ಇನ್ನು ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ.

ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಈಗಾಗಲೇ ಅನುಮತಿ ನೀಡಿರುವ ಸರ್ಕಾರ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ. ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. 

ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 48,285 ಶಾಲೆಗಳು ಹಾಗೂ 6,312 ಅನುದಾನಿತ ಶಾಲೆಗಳಿದ್ದು ಸುಮಾರು 65 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments