ಮುಂದಿನ ವಾರದಿಂದಲೇ ಶಾಲೆಗಳು ಬಂದ್!

Webdunia
ಭಾನುವಾರ, 19 ಜೂನ್ 2022 (10:49 IST)
ಕೊಲಂಬೊ : ಈಗಾಗಲೇ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾಕ್ಕೆ ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ.
 
ಹಾಗಾಗಿ ಮುಂದಿನ ವಾರದಿಂದ ಶಾಲೆಗಳನ್ನು ಬಂದ್ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ.

ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ ಸ್ಥಗಿತಗೊಳಿಸುವುದಾಗಿ ಸರ್ಕಾರ ಘೋಷಿಸಿದೆ.

ಶ್ರೀಲಂಕಾ ಶಿಕ್ಷಣ ಸಚಿವಾಲಯವು ಕೊಲಂಬೊ ನಗರ ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ ಹಾಗೂ ಸರ್ಕಾರಿ ಅನುಮೋದಿತ ಖಾಸಗಿ ಶಾಲೆಗಳನ್ನು ಸ್ಥಗಿತಗೊಳಿಸಲು ಮುಂದಾಗಿದ್ದು, ಮುಂದಿನ ವಾರದಿಂದ ಆನ್ಲೈನ್ ತರಗತಿಗಳನ್ನು ನಡೆಸುವಂತೆ ಕೇಳಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಮುಂದಿನ ಸುದ್ದಿ
Show comments