1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಗೆದ್ದ ಶಿವಕುಮಾರ್

Webdunia
ಶನಿವಾರ, 13 ಮೇ 2023 (14:10 IST)
ಬೆಂಗಳೂರು : ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಶಿವಕುಮಾರ್ 1 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.
 
ಈ ಬಾರಿ ಡಿಕೆ ಶಿವಕುಮಾರ್ ಅವರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲೇ ಬಿಜೆಪಿಯ ಪ್ರಮುಖ ನಾಯಕ ಆರ್. ಅಶೋಕ್ ಅವರನ್ನು ಕನಕಪುರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ ಡಿಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿ, ನಾಮಪತ್ರ ಸಲ್ಲಿಸಿದ ಬಳಿಕ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು.

ಅದಾದ ಬಳಿಕವೂ ಡಿಕೆಶಿ ಮಾತಿನಂತೆ ನಡೆದುಕೊಂಡಿದ್ದು, ಪ್ರಚಾರದ ಕೊನೆಯ ದಿನವಷ್ಟೇ ಕನಕಪುರ ಕ್ಷೇತ್ರಕ್ಕೆ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇದೀಗ ಕನಕಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮತದಾರರು ಡಿಕೆಶಿಯ ಕೈಹಿಡಿದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಹೋಗೋ ಅತ್ಲಾಗೆ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಮುಂದಿನ ಸುದ್ದಿ
Show comments