ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ !

Webdunia
ಗುರುವಾರ, 5 ಜನವರಿ 2023 (09:34 IST)
ಬೆಂಗಳೂರು : ಹೊಸ ವರ್ಷದ ಆರಂಭದಲ್ಲೇ ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಗುರುವಾರದಿಂದ ದೂರದ ಬಿಎಂಟಿಸಿ ವಜ್ರ ಪ್ರಯಾಣದ ದರ ಹೆಚ್ಚಳವಾಗಿದೆ.

ಜನವರಿ 5 ರಿಂದ ದೂರದ ಪ್ರಯಾಣ ದರ ಕೂಡ ಹೆಚ್ಚಳವಾಗಿದೆ. 20 ಕಿ.ಮೀ ಗಿಂತ ದೂರದ ಪ್ರಯಾಣದದರದಲ್ಲಿ ಏರಿಕೆಯಾಗಿದೆ. 

20 ಕಿ.ಮೀ ವಯಸ್ಕರ ಪ್ರಯಾಣಕ್ಕೆ ಈ ಹಿಂದೆ 45 ರೂ. ಇತ್ತು. ಗುರುವಾರದಿಂದ 20 ಕಿ.ಮೀ ವಯಸ್ಕರ ಪ್ರಯಾಣಕ್ಕೆ 50 ರೂ. ಆಗಿದೆ. 21 ಕಿ.ಮೀ ವಯಸ್ಕರ ಪ್ರಯಾಣಕ್ಕೆ ಈ ಹಿಂದೆ 50 ರೂ. ಇದ್ದು, ಗುರುವಾರದಿಂದ 21 ಕಿ.ಮೀ ವಯಸ್ಕರ ಪ್ರಯಾಣಕ್ಕೆ 55 ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments