Webdunia - Bharat's app for daily news and videos

Install App

ಉತ್ತರ ಕರ್ನಾಟಕದ ನಡೆದಾಡುವ ದೇವರು ಶ್ರೀಗಳು

Webdunia
ಮಂಗಳವಾರ, 3 ಜನವರಿ 2023 (10:52 IST)
ವಿಜಯಪುರ : ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಕರ್ನಾಟಕ, ಭಾರತದ ಅತ್ಯುತ್ತಮ ಆಧ್ಯಾತ್ಮಿಕ ಚಿಂತಕರು ಮತ್ತು ಪ್ರೇರಕ ಭಾಷಣಕಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿತ್ತು ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತಿತ್ತು.

ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು 1948ರಲ್ಲಿ ವಿಜಯಪುರ ಜಿಲ್ಲೆಯ ತಾಳ ಬಿಜ್ಜರಗಿಯಲ್ಲಿ ಜನಿಸಿದರು. ಸ್ವಾಮೀಜಿಯನ್ನು ಉತ್ತರ ಕರ್ನಾಟಕದ ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದರು. 19ನೇ ವಯಸ್ಸಿನಲ್ಲಿ, ಸ್ವಾಮೀಜಿಯವರು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತತ್ವ ಶಿರೋಮಣಿ ಪುಸ್ತಕವನ್ನು ಬರೆದರು.

ನಡೆದಾರುವ ನಾರಾಯಣ ಎಂದು ಕರೆಯಲ್ಪಡುವ ಸ್ವಾಮೀಜಿ ದೈವಭಕ್ತಿಯ ನಿಜವಾದ ಮತ್ತು ಜೀವಂತ ಉದಾಹರಣೆಯಾಗಿದ್ದರು. ಈ ಹೆಸರಿನ ಅರ್ಥ ಜೀವಂತ ದೇವರು ಹಾಗೂ ಸ್ವಾಮೀಜಿ ಸಮಾಜದ ಉನ್ನತಿ ಮತ್ತು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments