Webdunia - Bharat's app for daily news and videos

Install App

SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Webdunia
ಗುರುವಾರ, 6 ಜನವರಿ 2022 (19:13 IST)
ಬೆಂಗಳೂರು : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಪ್ರಕಟಿಸಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ.

ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ. 

ಮಾರ್ಚ್ 28- ಪ್ರಥಮ ಭಾಷೆ
ಮಾರ್ಚ್ 30- ದ್ವಿತೀಯ ಭಾಷೆ
ಏಪ್ರಿಲ್ 4- ಗಣಿತ
ಏಪ್ರಿಲ್ 6- ಸಮಾಜ ವಿಜ್ಞಾನ
ಏಪ್ರಿಲ್ 8- ತೃತೀಯ ಭಾಷೆ
ಏಪ್ರಿಲ್ 11- ವಿಜ್ಞಾನ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments