ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ಗೆ ಸೋಲು

Webdunia
ಶನಿವಾರ, 13 ಮೇ 2023 (12:58 IST)
ಚಿಕ್ಕಬಳ್ಳಾಪುರ : ತೀವ್ರ ಕುತೂಹಲ ಮೂಡಿಸಿದ್ದ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೋತಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇದೀಗ ಕೊನೆ ಹಂತ ತಲುಪಿದೆ. ಬಿಜೆಪಿಯ ಘಟಾನುಘಟಿ ನಾಯಕರ ಹೀನಾಯ ಸೋಲಾಗಿದ್ದು ಕಾಂಗ್ರೆಸ್ ಗೆಲುವಿನ ಹಾದಿಯಲ್ಲಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದ ಪ್ರದೀಪ್ ಈಶ್ವರ್ಗೆ ಗೆಲುವಾಗಿದೆ. 57,878 ಮತಗಳನ್ನು ಗಳಿಸಿದ ಸುಧಾಕರ್ ಅವರನ್ನು ಪ್ರದೀಪ್ ಈಶ್ವರ್ 69,008 ಮತಗಳನ್ನು ಗಳಿಸುವ ಮೂಲಕ ಸೋಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments