Webdunia - Bharat's app for daily news and videos

Install App

ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ?

Webdunia
ಭಾನುವಾರ, 17 ಜುಲೈ 2022 (11:03 IST)
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಆಗಸ್ಟ್ 12ರಿಂದ 25ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು https://pue.karnataka.gov.in  ಅಂತರ್ಜಾಲದಲ್ಲಿ ವೀಕ್ಷಿಸಬಹುದು. 

ಕನ್ನಡ, ಅರೇಬಿಕ್ – ಆ.12
ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ – ಆ.13
ಹಿಂದಿ – ಆ.16
ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ – ಆ.17
ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ – ಆ.18
ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ – ಆ.19
ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ – ಆ.20
ಇಂಗ್ಲಿಷ್ – ಆ.22
ಅರ್ಥಶಾಸ್ತ್ರ, ಜೀವಶಾಸ್ತ್ರ – ಆ.23
ಇತಿಹಾಸ, ಸಂಖ್ಯಾಶಾಸ್ತ್ರ – ಆ.24
ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಆ.25

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ ಗೂಂಡಾ ಎಂದು ರಾಜ್ ಕೋಟ್ ಯುವತಿಯ ನಿಂದನೆ Video

Video: ಅಪ್ರಾಪ್ತ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪಾಪಿಗೆ ಸಿಕ್ತು ತಕ್ಕ ಶಾಸ್ತಿ

ಇಂಥಾ ಸ್ವಾರ್ಥಿ ಮಕ್ಕಳು ಇದ್ದರೆಷ್ಟು...ತಂದೆಯ ಅಂತ್ಯಕ್ರಿಯೆ ಆನ್ ಲೈನ್ ವೀಕ್ಷಿಸಿ ಜುಜುಬಿ ದುಡ್ಡು ಕೊಟ್ಟು ಕೈತೊಳೆದುಕೊಂಡ್ರು Video

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಯುಎಸ್ ಸುಪ್ರೀಂ ಕೋರ್ಟ್ ಸುಂಕ ತೀರ್ಪು: ಭಾರತಕ್ಕೆ ಏನು ಲಾಭ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments