ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ

Webdunia
ಗುರುವಾರ, 15 ಡಿಸೆಂಬರ್ 2022 (07:04 IST)
ಬೆಂಗಳೂರು : ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ www.schooleducation.kar.nic.in  ಭೇಟಿ ನೀಡಿ ಪರಿಶೀಲಿಸಬಹುದು.  

ಒಟ್ಟು ಅಭ್ಯರ್ಥಿಗಳ ಪೈಕಿ ಪತ್ರಿಕೆ -1 ರಲ್ಲಿ 20,070 ಅಭ್ಯರ್ಥಿಗಳು, ಪತ್ರಿಕೆ 2 ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಮುಂದಿನ ಸುದ್ದಿ
Show comments