ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ!

Webdunia
ಶನಿವಾರ, 25 ಜೂನ್ 2022 (12:33 IST)
ಬೆಂಗಳೂರು : ಯಾವುದೇ ಕಾರಣಕ್ಕೂ ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯುವುದಿಲ್ಲ.
 
ಈ ಬಗ್ಗೆ ಈಗಾಗಲೇ ಸರ್ಕಾರದ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಏನೇ ಸಲಹೆಗಳು ಇದ್ದರು ಕೊಡಬಹುದು. ಅದನ್ನು ಸ್ವೀಕಾರ ಮಾಡುತ್ತೇವೆ. ಇತಿಹಾಸದಲ್ಲಿ ಮೊದಲ ಬಾರಿಗೆ ಪಬ್ಲಿಕ್ ಡೋಮೆನ್ಗೆ ಪಠ್ಯ ಹಾಕಿದ್ದೇವೆ.

ಯಾವ ದಾರ್ಶನಿಕರಿಗೂ ನಾವು ಅಪಮಾನ ಮಾಡಿಲ್ಲ. ಕುವೆಂಪು ಅವರ ಹೆಚ್ಚುವರಿ ಪಠ್ಯ ಸೇರಿಸಿರುವ ಸರ್ಕಾರ ನಮ್ಮದಾಗಿದೆ. ಆದರೆ ಕೆಲವರು ರಾಜಕೀಯ ಮಾಡಲು ಪಠ್ಯಪುಸ್ತಕವನ್ನು ಬಳಸಿಕೊಳುತ್ತಿದ್ದಾರೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಿಚುಂಚನಗಿರಿ ಮಠದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಮನಗೆದ್ದ ಪ್ರಧಾನಿ ಮೋದಿ

ಮೋದಿಯನ್ನು ಬರಮಾಡಿಕೊಂಡು ಬೇಡಿಕೆಗಳ ಸರಮಾಲೆಯನ್ನು ಮುಂದಿಟ್ಟ ಸಿಎಂ ಸಿದ್ದರಾಮಯ್ಯ

ವಿಶ್ವದ ಅತ್ಯಂತ ಹಿರಿಯ ಗೊರಿಲ್ಲಾದ ಬರ್ತಡೇ ಹೇಗೆ ನಡೆಯಿತು ನೋಡಿ, Video

ದೇವಸ್ಥಾನಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 8ಮಂದಿ ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ

ಭಾರತದ ಮೊದಲ ಕ್ಲೋಸ್ಟ್‌ ಡೋರ್‌ ನಾನ್ ಎಸಿ ಲೋಕಲ್ ಟ್ರೈನ್‌ ಮುಂಬೈಗೆ, ಇಲ್ಲಿದೆ ವಿಡಿಯೋ

ಮುಂದಿನ ಸುದ್ದಿ
Show comments