Webdunia - Bharat's app for daily news and videos

Install App

ಇಂದು ಕೊರೊನಾ ಪ್ರಕರಣ ಇಳಿಮುಖ

Webdunia
ಸೋಮವಾರ, 14 ಫೆಬ್ರವರಿ 2022 (15:21 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಮತ್ತು ಮರಣ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖಗೊಂಡಿದೆ.

ಇಂದು 1,568 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 25 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಗದಗ ಜಿಲ್ಲೆಯಲ್ಲಿ ತಲಾ 7 ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ.

ಪಾಸಿಟಿವಿಟಿ ರೇಟ್ 2.25%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 31,215ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಒಟ್ಟು 754 ಹೊಸ ಕೇಸ್ ಪತ್ತೆಯಾಗಿದ್ದು, 5 ಮರಣ ಪ್ರಕರಣ ದಾಖಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂದಿನ ಸುದ್ದಿ
Show comments