Webdunia - Bharat's app for daily news and videos

Install App

ಪಿಎಫ್ಐ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Webdunia
ಮಂಗಳವಾರ, 29 ನವೆಂಬರ್ 2022 (09:02 IST)
ಬೆಂಗಳೂರು : ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ.

ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು. 

ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments