Webdunia - Bharat's app for daily news and videos

Install App

ಫಲಿತಾಂಶ : 3ನೇ ಸ್ಥಾನಕ್ಕೆ ಕುಸಿದ ಸಿಧು

Webdunia
ಗುರುವಾರ, 10 ಮಾರ್ಚ್ 2022 (11:39 IST)
ಚಂಡೀಗಢ : ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲುವುದು ಬಹುತೇಕ ಖಚಿತವಾಗಿದ್ದು ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಆಪ್ನಿಂದ ಸರ್ಧಿಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ. 

ಫೆಬ್ರವರಿ 20 ರಂದು ಮತದಾನಕ್ಕೆ ಕೆಲವು ದಿನಗಳ ಮೊದಲು ಪಂಜಾಬ್ನ ಮೊದಲ ದಲಿತ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಿತ್ತು. ಚನ್ನಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿದ್ದಕ್ಕೆ ಸಿಧು ಅಸಮಾಧಾನಗೊಂಡಿದ್ದರು.

ಬೆಳಗ್ಗೆ 11 ಗಂಟೆಯ ಟ್ರೆಂಡ್ ಪ್ರಕಾರ ಆಪ್ 89, ಕಾಂಗ್ರೆಸ್ 13, ಶಿರೋಮಣಿ ಅಖಾಲಿ ದಳ 13, ಬಿಜೆಪಿ 5, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments