Webdunia - Bharat's app for daily news and videos

Install App

ಈ ಬಾರಿ 939 ಪೊಲೀಸ್ ಪದಕ ಘೋಷಣೆ

Webdunia
ಮಂಗಳವಾರ, 25 ಜನವರಿ 2022 (15:23 IST)
2022 ರ ಗಣರಾಜ್ಯೋತ್ಸವದ ಮುನ್ನಾದಿನದಂದು 939 ಪೊಲೀಸ್ ಪದಕಗಳನ್ನು ಘೋಷಿಸಿದ್ದು, ಇದರಲ್ಲಿ ಶೌರ್ಯಕ್ಕಾಗಿ 189 ಪದಕಗಳು ಸೇರಿವೆ.
 
ಗೃಹ ವ್ಯವಹಾರಗಳ ಸಚಿವಾಲಯವು ಜನವರಿ 25 ರ ಮಂಗಳವಾರದಂದು ಈ ಕುರಿತು ಪ್ರಕಟಣೆ ಹೊರಡಿಸಿದೆ.  ಮಂಗಳವಾರದ ಗೃಹ ಸಚಿವಾಲಯದ ಪ್ರಕಟಣೆಯ ಪ್ರಕಾರ, 939 ಪದಕಗಳಲ್ಲಿ 189 ಶೌರ್ಯಕ್ಕಾಗಿ ಪೊಲೀಸ್ ಪದಕ (ಪಿಎಂಜಿ), 88 ವಿಶಿಷ್ಟ ಸೇವೆ (ಪಿಪಿಎಂ) ಮತ್ತು 662 ಮೆರಿಟೋರಿಯಸ್ ಸೇವೆಗಳಿಗೆ (ಪಿಎಂ) ನೀಡಲಾಗಿದೆ.

ಗಣರಾಜ್ಯೋತ್ಸವದ ಮೊದಲು ಘೋಷಿಸಲಾದ ಒಟ್ಟು ಶೌರ್ಯ  ಪದಕಗಳ ಪೈಕಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅತ್ಯಧಿಕ ಪದಕ ಪಡೆದುಕೊಂಡಿದ್ದಾರೆ. ಅವರ ಧೈರ್ಯ ಮತ್ತು ಶೌರ್ಯಕ್ಕಾಗಿ ಒಟ್ಟು 189 ರಲ್ಲಿ 115 ಪೊಲೀಸ್ ಪದಕಗಳನ್ನು ನೀಡಲಾಗಿದೆ.

 ಸಿಆರ್‌ಪಿಎಫ್ ವಿಶೇಷ ಸೇವೆಗಾಗಿ ಐದು ರಾಷ್ಟ್ರಪತಿ ಪೊಲೀಸ್ ಪದಕ ಮತ್ತು ಪ್ರತಿಭಾನ್ವಿತ ಸೇವೆಗಾಗಿ 57 ಪೊಲೀಸ್ ಪದಕಗಳನ್ನು ಸ್ವೀಕರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments