Webdunia - Bharat's app for daily news and videos

Install App

ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ

Webdunia
ಸೋಮವಾರ, 27 ಮಾರ್ಚ್ 2023 (07:42 IST)
ಬೆಂಗಳೂರು : ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ: ತಪ್ಪದೇ ಈ ಕೆಲಸ ಮಾಡಿ

ಮುಂದಿನ ಸುದ್ದಿ
Show comments