ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದ ತಿತ್ಲಿ

Webdunia
ಗುರುವಾರ, 11 ಅಕ್ಟೋಬರ್ 2018 (08:14 IST)
ನವದೆಹಲಿ: ಒಡಿಶಾ, ಆಂಧ‍್ರಪ್ರದೇಶ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಗಂಟೆಗೆ 140 ರಿಂದ 150 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಮುಂದಿನ ಎರಡು ಗಂಟೆಯೊಳಗೆ ಒಡಿಶಾ ಕರಾವಳಿಯಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಬಂಗಾಲ ಕೊಲ್ಲಿ ಮಹಾಸಾಗರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ಏರುಪೇರಾಗಿದೆ.

ಭೂಕುಸಿತದ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಧ್ಯಾಹ್ನದ ಬಳಿಕ ಗಾಳಿಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments