ಕೆಎಸ್​ಆರ್​ಟಿಸಿಯಿಂದ ಪ್ರವಾಸದ ಪ್ಯಾಕೇಜ್ ಘೋಷಣೆ

Webdunia
ಶನಿವಾರ, 9 ಅಕ್ಟೋಬರ್ 2021 (15:16 IST)
ಮೈಸೂರು : ದಸರಾ ಹಬ್ಬದ ಮೇಲೆ ಮೈಸೂರು ರಂಗೇರಿರುತ್ತದೆ. ಈ ವರ್ಷ ಮೈಸೂರಿನ ದಸರಾ ವೀಕ್ಷಣೆಗೆ ಹೆಚ್ಚು ಜನರಿಗೆ ಅವಕಾಶವಿಲ್ಲದಿದ್ದರೂ ಇಡೀ ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಈ ಸಂದರ್ಭದಲ್ಲಿ ಪ್ರವಾಸಿಗರ ದಂಡೇ ಬರುತ್ತದೆ. ದಸರಾ ಹಬ್ಬದ ವೇಳೆ ಸಾಲು ಸಾಲು ರಜೆಗಳು ಕೂಡ ಇರುವುದರಿಂದ ಕೆಎಸ್ಆರ್ಟಿಸಿಯಿಂದ ಮೈಸೂರು ಟೂರ್ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ನಿನ್ನೆಯಿಂದ ಮೈಸೂರು ದಸರಾ ಉತ್ಸವ ಶುರುವಾಗಿದ್ದು, ಅಕ್ಟೋಬರ್ 15ರವರೆಗೆ ಸರಳವಾಗಿ ಈ ಬಾರಿಯ ಮೈಸೂರು ದಸರಾ ನಡೆಯಲಿದೆ. ಪ್ರವಾಸಿಗರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಕೆಎಸ್ಆರ್ಟಿಸಿಯಿಂದ ಟೂರ್ ಪ್ಯಾಕೇಜ್ ವ್ಯವಸ್ಥೆ ಮಾಡಲಾಗಿದ್ದು, ಅಕ್ಟೋಬರ್ 9ರಿಂದ 24ರವರೆಗೆ ಗಿರಿ ದರ್ಶಿನಿ, ದೇವ ದರ್ಶಿನಿ, ಜಲ ದರ್ಶಿನಿ ಪ್ಯಾಕೇಜ್‌ಗಳನ್ನು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಟೆಲ್ ನಲ್ಲಿ ಬಾಯ್ ಫ್ರೆಂಡ್ ಜೊತೆಗಿದ್ದ ಪತ್ನಿಯನ್ನು ಹಿಡಿದ ಪತಿ ಮಾಡಿದ್ದೇನು ಗೊತ್ತಾ Video

ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

ಧಾರವಾಡ: ವೈದ್ಯ ಪತಿಯನ್ನು ಕೊಂದು ರಾತ್ರಿಯಿಡೀ ಶವದ ಪಕ್ಕ ಕೂತು ಮೊಬೈಲ್ ನೋಡ್ತಿದ ಪತ್ನಿ, ಮಗನನ್ನೂ ಬಿಡಲಿಲ್ಲ

Video: ಶಾಲೆಯಲ್ಲಿ 2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ಕಲ್ಮಾ ಪಠಿಸಲು ಸೂಚನೆ ಆರೋಪ

Karnataka Weather: ಬಿಸಿಲಿಗೆ ಬ್ರೇಕ್, ಇಂದು ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ನೋಡಿ

ಮುಂದಿನ ಸುದ್ದಿ
Show comments