Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ನಡುವೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆಯ ಒಟ್ಟು 179 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ಡಿಜಿ & ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.