Webdunia - Bharat's app for daily news and videos

Install App

ದೇವಸ್ಥಾನದ ಪೂಜಾರಿಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Webdunia
ಭಾನುವಾರ, 1 ಏಪ್ರಿಲ್ 2018 (14:34 IST)
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕಡೂರು ಗ್ರಾಮದಲ್ಲಿರುವ ದೇವಾಲಯದ ಪೂಜಾರಿಯೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಹೀನ ಘಟನೆ ವರದಿಯಾಗಿದೆ.
60 ವರ್ಷ ವಯಸ್ಸಿನ ಜಯಪ್ಪ ಎನ್ನುವ ಪೂಜಾರಿಯೇ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ದನದ ಕೊಟ್ಟಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 
 
ಆರೋಪಿ ಪೂಜಾರಿ ಜಯಪ್ಪನ ವರ್ತನೆಯಿಂದ ಆಘಾತಗೊಂಡ ಬಾಲಕಿ ಜೋರಾಗಿ ಕೂಗಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಪೋಷಕರು ಮತ್ತು ಗ್ರಾಮಸ್ಥರು ಆರೋಪಿ ಪೂಜಾರಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
 
ಆರೋಪಿ ಜಯಪ್ಪ ವಿರುದ್ಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments