Publish Date: Tue, 01 Mar 2022 (13:24 IST)
Updated Date: Tue, 01 Mar 2022 (13:26 IST)
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ 100 ಗಂಟೆಗಳು ಕಳೆದಿವೆ.
ನಿನ್ನೆ ಐದನೇ ದಿನದ ದಾಳಿ ನಡೆದಿದೆ. ಈ ಬಿಕ್ಕಟ್ಟಿನ ಮಧ್ಯೆ ಉಕ್ರೇನ್ನಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ. ಇದರಿಂದಾಗಿ ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯ ಸೇವೆಗಳ ಮೇಲೆ ಗಂಭೀರ ಪರಿಣಾಮ ಕಾಣಿಸಿಕೊಂಡಿದೆ.
ಅದೇ ರೀತಿ ಅಂಬುಲೆನ್ಸ್ ಮೂಲಕ ರೋಗಿಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸುವಾಗ ಅವರ ಮೇಲೆ ಗುಂಡು ಹಾರಿಸುವ ಅಪಾಯ ಕೂಡ ಹೆಚ್ಚಾಗಿದೆ.