Publish Date: Sat, 13 May 2023 (09:49 IST)
Updated Date: Sat, 13 May 2023 (09:51 IST)
ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆದಿದ್ದು, ಇಂದು 13 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು 9 ಸಾವಿರ ಮತಗಳ ಅಂತರ ಹಿನ್ನಡೆಯಲ್ಲಿದ್ದಾರೆ.