ಶನಿವಾರದಿಂದಲೇ ಕರ್ನಾಟಕದಲ್ಲಿ ಮತದಾನ ಶುರು

Webdunia
ಶನಿವಾರ, 29 ಏಪ್ರಿಲ್ 2023 (12:08 IST)
ಬೆಂಗಳೂರು : ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗವು ನೀಡಿದೆ.
 
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದೆ. ಏಪ್ರಿಲ್ 29ರಿಂದ ಮೇ 6ರವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು,

ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 12.15 ಲಕ್ಷ ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದು, ಮನೆಯಿಂದಲೇ ಮತದಾನ ಮಾಡಲಿದ್ದಾರೆ. 

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಅದರಲ್ಲಿ 9,152 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷದ ನಾಯಕರ ವಿರುದ್ಧ ಬಾಯ್ಬಿಟ್ಟ ರಾಜ್ಯ ಬಿಜೆಪಿ ಘಟಕದ ವಕ್ತಾರ ಎಂಜಿ ಮಹೇಶ್‌ ಬಿಗ್ ಶಾಕ್‌

ಮನೆ ಗುಡಿಸಿ ಒರೆಸಿದ್ರೂ ಪತ್ನಿ ನಂಗೆ ಹೊಡೀತಾಳೆ ಎಂದು ನೇಣಿಗೆ ಶರಣಾದ ಪತಿ: ಪತ್ನಿ ಹೇಗೆಲ್ಲಾ ಟಾರ್ಚರ್ ಕೊಡ್ತಿದ್ಳು ನೋಡಿ Video

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವಿರೋಧ: ಮಹತ್ವದ ಅಪ್‌ಡೇಟ್‌ ನೀಡಿದ ಮುಖ್ಯಮಂತ್ರಿ ಡಿಕೆಶಿ

ಅಲುಗಾಡುತ್ತಿರುವ ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ಆರು ತಿಂಗಳಲ್ಲಿ ಪತನ ಗ್ಯಾರಂಟಿ: ಭವಿಷ್ಯ ನುಡಿದ ಎಂ.ಕೆ ಸ್ಟಾಲಿನ್‌

ಕೇತನ್ ಅಗರ್ವಾಲ್ ಸಾಯಿಸುವಾಗ ಸಿಯಾ ಗೋಯಲ್ ಕೂತು ಸಿಗ್ನಲ್ ಕೊಟ್ಟಿದ್ದೇಕೆ: ಶಾಕಿಂಗ್ ಕಾರಣ ಬಯಲು

ಮುಂದಿನ ಸುದ್ದಿ
Show comments