Webdunia - Bharat's app for daily news and videos

Install App

ಟಾಟಾ ಒಡೆತನದ ಏರ್ ಇಂಡಿಯಾ ನ್ಯೂ ರೂಲ್ಸ್ ಏನು?

Webdunia
ಭಾನುವಾರ, 27 ನವೆಂಬರ್ 2022 (08:16 IST)
ನವದೆಹಲಿ : ಟಾಟಾ ಒಡೆತನದ ಏರ್ ಇಂಡಿಯಾ ತನ್ನ ಕ್ಯಾಬಿನ್ ಸಿಬ್ಬಂದಿಗೆ ಹೊಸ ವಸ್ತ್ರಸಂಹಿತೆ ಜಾರಿ ಮಾಡಿದೆ.

ಹೊಸ ನಿಯಮದ ಪ್ರಕಾರ ಕೂದಲು ಉದುರಿರುವ ಪುರುಷ ಸಿಬ್ಬಂದಿ ಸಂಪೂರ್ಣವಾಗಿ ತಲೆ ಕೂದಲನ್ನು ತೆಗೆಸಿಕೊಂಡು ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇನ್ನೂ ಮಹಿಳೆಯರು ಅರಳು ಇರುವ ಕಿವಿ ಓಲೆಗಳನ್ನು ಧರಿಸದಂತೆ ಸೂಚಿಸಿದೆ.

ದಶಕಗಳ ಕಾಲದಿಂದ ವಿಮಾನ ಸೇವೆ ಒದಗಿಸುತ್ತಿರುವ ಏರ್ ಇಂಡಿಯಾ ತನ್ನ ಸಿಬ್ಬಂದಿ ವಸ್ತ್ರಸಂಹಿತೆ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಬದಲಾಯಿಸಲು ತೀರ್ಮಾನಿಸಿದೆ.

ತಲೆಯಲ್ಲಿ ಹೆಚ್ಚು ಕೂದಲು ಉದುರಿ ತಲೆ ಬೋಳು-ಬೋಳಾಗಿ ಕಾಣುವ ಸಿಬ್ಬಂದಿ ಪೂರ್ಣವಾಗಿ ತಮ್ಮ ತಲೆಕೂದಲನ್ನು ಪ್ರತಿನಿತ್ಯ ಶೇವ್ ಮಾಡಬೇಕು. ಅಲ್ಲದೇ ಗುಂಪಿನಲ್ಲಿದ್ದಾಗ ಅಸಭ್ಯ ವರ್ತನೆ ನಿಲ್ಲಿಸಬೇಕು ಎಂದು ಸೂಚಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments