Webdunia - Bharat's app for daily news and videos

Install App

ಥಿಯೇಟರ್ ನಲ್ಲಿ ಯಾವ ಮಾಸ್ಕ್ ಧರಿಸಬೇಕು?

Webdunia
ಬುಧವಾರ, 9 ಫೆಬ್ರವರಿ 2022 (12:07 IST)
ಬೆಂಗಳೂರು : ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಅವಕಾಶ ಮಾಡಿಕೊಟ್ಟಿದೆ.

ಮಾಸ್ಕ್ಗಳಲ್ಲಿ N95 ಮಾಸ್ಕ್ ಧರಿಸಿದವರಿಗೆ ಮಾತ್ರ ಚಿತ್ರಮಂದಿರದೊಳಗೆ ಪ್ರವೇಶ ಇತರ ಮಾಸ್ಕ್ ಧರಿಸಿ ಬಂದರೆ ನೋ ಎಂಟ್ರಿ. ಅಲ್ಲದೇ ಕೊರೊನಾ ಲಕ್ಷಣಗಳು ಇದ್ದರೆ ಅಂತವರಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡದಿರಲು ಸರ್ಕಾರ ಸೂಚಿಸಿದೆ.

ಈ ನಿಯಮಗಳನ್ನು ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದೆ.   ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. 

ಜನವರಿಯಲ್ಲಿ ಆಸ್ಪತ್ರೆಗಳಲ್ಲಿ 5-6% ಆಸ್ಪತ್ರೆ ದಾಖಲಾತಿ ಇತ್ತು. ಈಗ ಇದು 2% ಗೆ ಇಳಿಕೆಯಾಗಿದೆ ಎಂಬ ಅಂಶ ಗಮನಿಸಲಾಗಿದೆ. ಈ ನಿಯಮ ಹೇರಿದ್ದರಿಂದ ಚಿತ್ರಮಂದಿರಗಳ ಮಾಲೀಕರು, ನಿರ್ಮಾಪಕರು ಹಾಗೂ ಈ ಉದ್ಯಮದಲ್ಲಿರುವವರಿಗೆ ನಷ್ಟವಾಗಿದೆ.

ಚಿತ್ರರಂಗದ ಅಭಿಮಾನಿಗಳು, ಉದ್ಯಮದಲ್ಲಿ ತೊಡಗಿಸಿಕೊಂಡವರ ನಿರೀಕ್ಷೆಯನ್ನು ಗಮನದಲ್ಲಿರಿಸಿ ಶೇ.100 ಆಸನ ಭರ್ತಿಗೆ ಅವಕಾಶ ಕೊಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಸರ್ಕಾರ ನಿಯಮಗಳನ್ನು ಹಿಂಪಡೆಯುತ್ತಿದೆ ಎಂದಾಕ್ಷಣ ಸಾರ್ವಜನಿಕರು ಮೈ ಮರೆಯಬಾರದು. ಮುಂದೆಯೂ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಕೋವಿಡ್ ಇರುವಾಗಲೂ ಹೇಗೆ ಸೂಕ್ತ ನಡವಳಿಕೆಗಳನ್ನು ಪಾಲಿಸಬೇಕೆಂದು ಜನರಿಗೆ ತಿಳಿದಿದೆ. ಯಾರಿಗೂ ಆರ್ಥಿಕ ನಷ್ಟವಾಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments