Webdunia - Bharat's app for daily news and videos

Install App

ನರೇಂದ್ರ ಮೋದಿ ಪತ್ನಿ ಜಶೋಧಾಬೆನ್ ಬೇಸರಗೊಂಡಿದ್ದು ಯಾಕೆ ಗೊತ್ತೇ?

Webdunia
ಗುರುವಾರ, 21 ಜೂನ್ 2018 (08:43 IST)
ಅಹ್ಮದಾಬಾದ್ : ಮಧ್ಯ ಪ್ರದೇಶದ ಗವರ್ನರ್ ಆನಂದಿಬೆನ್ ಪಟೇಲ್ ಅವರು ಪ್ರಧಾನಿ ನರೇಂದ್ರ ಮೋದಿಯವರು ಅವಿವಾಹಿತರು ಎಂದು ಹೇಳಿಕೆ ನೀಡಿರುವುದಕ್ಕೆ ಇದೀಗ  ಅವರ ಪತ್ನಿ ಜಶೋಧಾಬೆನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಹಿಂದಿನ ಲೋಕಸಭಾ ಎಲೆಕ್ಷನ್ ಸಂದರ್ಭ ಮೋದಿ 2004ರಲ್ಲಿ ಜಶೋಧಾಬೆನ್ ಅವರನ್ನು ಮದುವೆಯಾಗಿರುವುದಾಗಿ ಪೇಪರ್ ನಲ್ಲಿ ಡಿಕ್ಲೇರ್ ಮಾಡಿದ್ದರು. ಆದರೆ  ಮಧ್ಯ ಪ್ರದೇಶದ ಗವರ್ನರ್ ಆನಂದಿಬೆನ್ ಪಟೇಲ್ ಅವರು ಲೀಡಿಂಗ್ ಗುಜರಾತಿ ಪತ್ರಿಕೆಯೊಂದಕ್ಕೆ ಈ ರೀತಿಯಾಗಿ ಹೇಳಿಕೆ ನೀಡುರುವುದಕ್ಕೆ ಮೋದಿಯವರ ಪತ್ನಿ ಜಶೋಧಾಬೆನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


‘ಅವರ ಹೇಳಿಕೆಯಿಂದ ನನಗೆ ಶಾಕ್ ಆಗಿದೆ. ಗುಜರಾತ್ ನ ಮಾಜಿ ಮುಖ್ಯಮಂತ್ರಿಯಾಗಿರುವ ಆನಂದಿಬೆನ್ ಒಬ್ಬ ಶಿಕ್ಷಕಿಯಾಗಿ ನನ್ನ ಬಗ್ಗೆ ಹೀಗೆ ಹೇಳುವುದು ಸರಿಯಲ್ಲ. ಅಲ್ಲದೆ ಮೋದಿಯವರು ಗೌರವಾನ್ವಿತ ವ್ಯಕ್ತಿಯಾಗಿದ್ದು, ಅವರು ನನಗೆ ರಾಮನಂತೆ’ ಎಂದು ಜಶೋಧಾಬೆನ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments