ಮೈಸೂರು : ಮಕ್ಕಳಲ್ಲಿ ನ್ಯೂಮೋಕಾಲ್ಸ್ ಬ್ಯಾಕ್ಟೀರಿಯಾದಿಂದ ಉಂಟಾಗುವ ನ್ಯೂಮೋನಿಯಾ ಮತ್ತು ಮೆನಿಂಜೈಟಿಸ್ ಕಾಯಿಲೆಗಳನ್ನು ತಡೆಗಟ್ಟುವ
ನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆಗೆ ಮೈಸೂರಿನ ಸೇಠ್ ಮೋಹನ್ ದಾಸ್ ತುಳಿಸಿದಾಸಪ್ಪ (ತಾಯಿ ಮತ್ತು ಮಕ್ಕಳ) ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಚಾಲನೆ ನೀಡಿದರು.