Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನ. 12ರವರೆಗೂ ವ್ಯಾಪಕ ಮಳೆ!

ನ. 12ರವರೆಗೂ ವ್ಯಾಪಕ ಮಳೆ!
ಬೆಂಗಳೂರು , ಬುಧವಾರ, 10 ನವೆಂಬರ್ 2021 (07:02 IST)
ಬೆಂಗಳೂರು : ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ.
ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆಯಾಗುವುದರಿಂದ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಸುರಿದ ಮಳೆ ನ. 12ರವರೆಗೆ ಮುಂದುವರಿಯಲಿದೆ. ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ. ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ