ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ!

Webdunia
ಬುಧವಾರ, 15 ಜೂನ್ 2022 (13:12 IST)
ಬೆಂಗಳೂರು : ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ.
 
ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.

ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ನ ಬಸವರಾಜ ಗುರಿಕಾರ ಹಾಗೂ ಜೆಡಿಎಸ್ನ ಶ್ರೀಶೈಲ ಗಿಡದಿನ್ನಿ ಮುಖಭಂಗ ಅನುಭವಿಸಿದ್ದಾರೆ.

ಆದರೆ, ಹೆಚ್ಚಿನ ತಿರಸ್ಕಾರಗೊಂಡ ಮತಗಳಿಂದ ಹೊರಟ್ಟಿಯವರ ಲೀಡ್ ಪ್ರಮಾಣ ಕುಸಿತ ಕಂಡಿದೆ. ತಿರಸ್ಕಾರಗೊಂಡ ಬಹುತೇಕ ಮತಗಳು ಹೊರಟ್ಟಿಗೆ ಚಲಾವಣೆಗೊಂಡಿದ್ದವು ಎಂದು ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments